Ration Card Apply: ಹೊಸ BPL ರೇಷನ್ ಕಾರ್ಡ್ 2026 – ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸಮೀಪ
Ration Card Apply: ಹೊಸ ರೇಷನ್ ಕಾರ್ಡ್ ಅರ್ಜಿ 2026! ಅರ್ಜಿ ಸಲ್ಲಿಸುವವರಿಗೆ ಮುಖ್ಯ ಮಾಹಿತಿ, ಅರ್ಹತೆ ಮತ್ತು ವಿಧಾನ ಸಂಪೂರ್ಣ ವಿವರ ಮಾರ್ಚ್ 31ರವರೆಗೆ ಅವಕಾಶ: ಬಿಪಿಎಲ್ ಕಾರ್ಡ್ ಪಡೆಯಲು ಸರ್ಕಾರದಿಂದ ಮಹತ್ವದ ಅವಕಾಶ ಕರ್ನಾಟಕ ರಾಜ್ಯದಲ್ಲಿ ಬಡ ಹಾಗೂ ಅರ್ಹ ಕುಟುಂಬಗಳಿಗೆ ಆಹಾರ ಭದ್ರತೆ ಒದಗಿಸುವ ಉದ್ದೇಶದಿಂದ ಸರ್ಕಾರವು ಹೊಸ ಬಿಪಿಎಲ್ (Below Poverty Line) ರೇಷನ್ ಕಾರ್ಡ್ಗಳಿಗೆ ಅರ್ಜಿ ಆಹ್ವಾನಿಸಿದೆ. ಈಗಾಗಲೇ ರೇಷನ್ ಕಾರ್ಡ್ ಹೊಂದಿರುವವರು ತಿದ್ದುಪಡಿ ಮಾಡಿಕೊಳ್ಳಲು ಸಹ ಅವಕಾಶ ನೀಡಲಾಗಿದೆ. … Read more