Anganwadi Recruitment: 412 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಬೇಗ ಅರ್ಜಿ ಸಲ್ಲಿಸಿ
Anganwadi Recruitment: ಕಲಬುರಗಿ ಜಿಲ್ಲೆಯಲ್ಲಿ 412 ಅಂಗನವಾಡಿ ಹುದ್ದೆಗಳ ನೇಮಕಾತಿ – SSLC ಮತ್ತು PUC ಉತ್ತೀರ್ಣರಿಗೆ ಉದ್ಯೋಗಾವಕಾಶ ಕಲಬುರಗಿ ಜಿಲ್ಲೆಯ ಮಹಿಳೆಯರಿಗೆ ಸರ್ಕಾರಿ ಉದ್ಯೋಗದ ಸುವರ್ಣಾವಕಾಶ ಬಂದಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯಾದ್ಯಂತ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಒಟ್ಟು 412 ಹುದ್ದೆಗಳು ಲಭ್ಯವಿದ್ದು, ಇದರಲ್ಲಿ 89 ಕಾರ್ಯಕರ್ತೆ ಹುದ್ದೆಗಳು ಮತ್ತು 323 ಸಹಾಯಕಿ ಹುದ್ದೆಗಳು ಸೇರಿವೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ … Read more