Gruhalakhmi: ರಾಜ್ಯದ ಹಲವು ಜಿಲ್ಲೆಗಳ ಲಕ್ಷಾಂತರ ಮಹಿಳೆಯರ ಖಾತೆಗೆ ₹2,000 ಬಿತ್ತು – ನಿಮ್ಮ ಅಕೌಂಟ್ಗೆ ಬಂತಾ?
Gruhalakhmi: ಗೃಹಲಕ್ಷ್ಮಿ 29ನೇ ಕಂತು – ಚಿತ್ರದುರ್ಗ ಸೇರಿ ರಾಜ್ಯದ ಹಲವು ಜಿಲ್ಲೆಗಳ ಲಕ್ಷಾಂತರ ಮಹಿಳೆಯರ ಖಾತೆಗೆ ₹2,000 ಬಿತ್ತು – ನಿಮ್ಮ ಅಕೌಂಟ್ಗೆ ಬಂತಾ? ಬೆಂಗಳೂರು: ಕರ್ನಾಟಕ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ 29ನೇ ಕಂತಿನ ₹2,000 ಹಣ ಬಿಡುಗಡೆಯಾಗಿದೆ. ರಾಜ್ಯದ ಲಕ್ಷಾಂತರ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆಯಾಗುತ್ತಿದೆ. ವಿಶೇಷವಾಗಿ ಚಿತ್ರದುರ್ಗ ಜಿಲ್ಲೆಯ 3,88,341 ಮಹಿಳೆಯರಿಗೆ ₹77.66 ಕೋಟಿ ಹಣ ಬಿಡುಗಡೆಯಾಗಿದ್ದು, ಮುಂದಿನ ಎರಡು-ಮೂರು ದಿನಗಳಲ್ಲಿ ಖಾತೆಗೆ ಜಮೆಯಾಗುವ ಸಾಧ್ಯತೆ ಇದೆ. ದಿನಬಳಕೆಯ ವಸ್ತುಗಳ … Read more